Bible Language

Daniel 9:23 (LITV) Literal Translation of the Holy Bible

Versions

KNV   ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
ERVKN   ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.
IRVKN   ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ದೈವೋಕ್ತಿಯನ್ನು ಯೋಚಿಸು, ದರ್ಶನವನ್ನು ಗ್ರಹಿಸಿಕೋ.