Bible Language

Daniel 9:8 (LITV) Literal Translation of the Holy Bible

Versions

KNV   ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
ERVKN   “ಯೆಹೋವನೇ, ನಾವೆಲ್ಲರೂ ನಾಚಿಕೆಪಡಬೇಕು. ನಮ್ಮ ಎಲ್ಲ ರಾಜರು, ನಾಯಕರು ನಾಚಿಕೆಪಟ್ಟುಕೊಳ್ಳಬೇಕು. ನಮ್ಮ ಹಿರಿಯರು ನಾಚಿಕೆಪಡಬೇಕು. ಏಕೆಂದರೆ ನಾವು ನಿನ್ನ ವಿಷಯದಲ್ಲಿ ಪಾಪ ಮಾಡಿದ್ದೇವೆ.
IRVKN   ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.