Bible Language

Deuteronomy 10:15 (LITV) Literal Translation of the Holy Bible

Versions

KNV   ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
ERVKN   ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.
IRVKN   ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.