Bible Language

Deuteronomy 10:3 (LITV) Literal Translation of the Holy Bible

Versions

KNV   ಪ್ರಕಾರ ನಾನು ಶಿಟ್ಟೀಮ್‌ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
ERVKN   “ನಾನು ಜಾಲೀಮರದಿಂದ ಪೆಟ್ಟಿಗೆಯನ್ನು ಮಾಡಿದೆನು. ಎರಡು ಕಲ್ಲಿನ ಹಲಗೆಗಳನ್ನು ತಯಾರಿಸಿ ಬೆಟ್ಟವನ್ನೇರಿದೆನು.
IRVKN   ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.