Bible Language

Deuteronomy 11:10 (LITV) Literal Translation of the Holy Bible

Versions

KNV   ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
ERVKN   ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ.
IRVKN   ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.