Bible Language

Deuteronomy 11:19 (LITV) Literal Translation of the Holy Bible

Versions

KNV   ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
ERVKN   ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು.
IRVKN   ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.