Bible Language

Deuteronomy 11:31 (LITV) Literal Translation of the Holy Bible

Versions

KNV   ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.
ERVKN   ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ದೇಶವು ನಿಮ್ಮದೇ.
IRVKN   ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ