Bible Language

Deuteronomy 11:9 (LITV) Literal Translation of the Holy Bible

Versions

KNV   ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
ERVKN   ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.
IRVKN   ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.