Bible Language

Deuteronomy 33:10 (LITV) Literal Translation of the Holy Bible

Versions

KNV   ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
ERVKN   ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.
IRVKN   ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.