Bible Language

Exodus 17 (LITV) Literal Translation of the Holy Bible

Versions

KNV   ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.
ERVKN   ಇಸ್ರೇಲರೆಲ್ಲರೂ ಸಿನ್ ಮರುಭೂಮಿಯಿಂದ ಒಟ್ಟಾಗಿ ಪ್ರಯಾಣಮಾಡಿದರು. ಯೆಹೋವನು ಆಜ್ಞಾಪಿಸಿದಂತೆಲ್ಲಾ ಅವರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡಿದರು. ಅವರು ರೆಫೀದೀಮಿಗೆ ಪ್ರಯಾಣಮಾಡಿ ಅಲ್ಲಿ ತಂಗಿದರು. ಅವರಿಗೆ ಕುಡಿಯಲು ಅಲ್ಲಿ ನೀರಿರಲಿಲ್ಲ.
IRVKN   {ದೇವರು ಬಂಡೆಯೊಳಗಿಂದ ನೀರನ್ನು ಬರಮಾಡಿದ್ದು} PS ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ. PEPS