Bible Language

Exodus 17:6 (LITV) Literal Translation of the Holy Bible

Versions

KNV   ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ERVKN   ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.
IRVKN   ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.