Bible Language

Exodus 18:18 (LITV) Literal Translation of the Holy Bible

Versions

KNV   ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.
ERVKN   ಕೆಲಸ ನೀನೊಬ್ಬನೇ ಮಾಡುವುದು ಬಹಳ ಪ್ರಯಾಸಕರ. ಇದು ನಿನ್ನನ್ನೂ ಆಯಾಸಗೊಳಿಸುತ್ತದೆ; ಜನರನ್ನೂ ಆಯಾಸಗೊಳಿಸುತ್ತದೆ. ನಿನ್ನೊಬ್ಬನಿಂದಲೇ ಕೆಲಸವನ್ನು ಮಾಡಲಾಗದು.
IRVKN   ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.