Bible Language

Exodus 18:19 (LITV) Literal Translation of the Holy Bible

Versions

KNV   ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
ERVKN   ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು;
IRVKN   ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.