Bible Language

Exodus 18:22 (LITV) Literal Translation of the Holy Bible

Versions

KNV   ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
ERVKN   ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು.
IRVKN   ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.