Bible Language

Exodus 18:4 (LITV) Literal Translation of the Holy Bible

Versions

KNV   ಇನ್ನೊಬ್ಬನ ಹೆಸರು ಎಲೀಯೆಜರ್‌ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
ERVKN   ಇನ್ನೊಬ್ಬ ಮಗನ ಹೆಸರು ಎಲೀಯೆಜೆರ್. ಇವನು ಹುಟ್ಟಿದಾಗ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯ ಮಾಡಿ ಈಜಿಪ್ಟಿನ ಅರಸನಿಂದ ರಕ್ಷಿಸಿದನು” ಎಂದು ಹೇಳಿ ಹೆಸರನ್ನು ಇಟ್ಟನು.
IRVKN   ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಮಗನಿಗೆ ನನ್ನ ದೇವರು ಸಹಾಯಕನು. ಎಲೀಯೆಜೆರ್” ಎಂದು ಹೆಸರಿಟ್ಟನು.