Bible Language

Exodus 18:7 (LITV) Literal Translation of the Holy Bible

Versions

KNV   ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
ERVKN   ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.
IRVKN   ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು. PEPS