Bible Language

Exodus 19:24 (LITV) Literal Translation of the Holy Bible

Versions

KNV   ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.
ERVKN   ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದುಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲಿ ಜನರಾಗಲಿ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು.
IRVKN   ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.