Bible Language

Exodus 20:12 (LITV) Literal Translation of the Holy Bible

Versions

KNV   ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
ERVKN   “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
IRVKN   “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ. PEPS