Bible Language

Exodus 20:25 (LITV) Literal Translation of the Holy Bible

Versions

KNV   ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.
ERVKN   ನೀವು ಯಜ್ಞವೇದಿಕೆಯನ್ನು ಕಲ್ಲುಗಳಿಂದ ಕಟ್ಟಬೇಕೆಂದಿದ್ದರೆ, ಉಳಿಯಿಂದ ಕೆತ್ತಿದ ಕಲ್ಲುಗಳನ್ನು ಉಪಯೋಗಿಸಬೇಡಿರಿ. ಅಂಥ ಕಲ್ಲುಗಳನ್ನು ಉಪಯೋಗಿಸಿದರೆ, ಯಜ್ಞವೇದಿಕೆಯು ಅಪವಿತ್ರವಾಗುವುದು.
IRVKN   ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.