Bible Language

Exodus 20:5 (LITV) Literal Translation of the Holy Bible

Versions

KNV   ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ERVKN   ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.
IRVKN   ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.