Bible Language

Exodus 20:6 (LITV) Literal Translation of the Holy Bible

Versions

KNV   ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
ERVKN   ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.
IRVKN   ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.