Bible Language

Exodus 21:28 (LITV) Literal Translation of the Holy Bible

Versions

KNV   ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
ERVKN   “ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲಿಕನು ತಪ್ಪಿಸಸ್ಥನಲ್ಲ.
IRVKN   {ಅಸ್ತಿಪಾಸ್ತಿಗಳ ಕುರಿತಾದ ನ್ಯಾಯವಿಧಿಗಳು} PS ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.