Bible Language

Exodus 23:31 (LITV) Literal Translation of the Holy Bible

Versions

KNV   ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
ERVKN   “ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.
IRVKN   ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.