Bible Language

Exodus 23:32 (LITV) Literal Translation of the Holy Bible

Versions

KNV   ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.
ERVKN   “ನೀವು ಜನರೊಡನೆಯಾಗಲಿ ಅವರ ದೇವರುಗಳೊಡನೆಯಾಗಲಿ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು. 33ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಪೂಜೆಯೂ ನಿಮಗೆ ಉರುಲಾಗುವುದು.”
IRVKN   ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.