Bible Language

Exodus 24:5 (LITV) Literal Translation of the Holy Bible

Versions

KNV   ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
ERVKN   ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನ ಯಜ್ಞಗಳಾಗಿಯೂ ಅರ್ಪಿಸಿದರು.
IRVKN   ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.