Versions
KNV ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
ERVKN “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು.
IRVKN ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು