Bible Language

Exodus 25:22 (LITV) Literal Translation of the Holy Bible

Versions

KNV   ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
ERVKN   ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು. ಮೇಜು
IRVKN   ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು. PS