Bible Language

Exodus 25:23 (LITV) Literal Translation of the Holy Bible

Versions

KNV   ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
ERVKN   “ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
IRVKN   {ರೊಟ್ಟಿಯ ಮೇಜು} PS “ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.