Bible Language

Exodus 25:27 (LITV) Literal Translation of the Holy Bible

Versions

KNV   ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.
ERVKN   ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
IRVKN   ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.