Bible Language

Exodus 25:36 (LITV) Literal Translation of the Holy Bible

Versions

KNV   ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.
ERVKN   ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು.
IRVKN   ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.