Versions
KNV ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು.
ERVKN ಒಂದು ಭಾಗದ ಕೊನೇ ಪರದೆಯ ಕೆಳಗಿನ ಭಾಗದ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಇನ್ನೊಂದು ಭಾಗದ ಕೊನೇ ಪರದೆಯ ಕೆಳಭಾಗದಲ್ಲಿಯೂ ಅದೇ ರೀತಿಯಾಗಿ ಮಾಡಬೇಕು.
IRVKN ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.