Bible Language

Exodus 26:14 (LITV) Literal Translation of the Holy Bible

Versions

KNV   ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
ERVKN   ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.
IRVKN   ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು * ಕೆಲವು ಅನುವಾದಗಳಲ್ಲಿ ಕಡಲು ಹಂದಿ. ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು. PS