Bible Language

Exodus 26:2 (LITV) Literal Translation of the Holy Bible

Versions

KNV   ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು.
ERVKN   ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.
IRVKN   ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.