Versions
KNV ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
ERVKN “ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು.
IRVKN ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.