Bible Language

Exodus 26:7 (LITV) Literal Translation of the Holy Bible

Versions

KNV   ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.
ERVKN   “ಪವಿತ್ರಗುಡಾರದ ಮೇಲೆ ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿಸಬೇಕು. ಗುಡಾರವನ್ನು ಹನ್ನೊಂದು ಪರದೆಗಳಿಂದ ಮಾಡಿಸಬೇಕು. ಪರದೆಗಳು ಆಡುಕೂದಲಿನಿಂದ ಮಾಡಲ್ಪಟ್ಟಿರಬೇಕು.
IRVKN   ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.