Bible Language

Exodus 26:8 (LITV) Literal Translation of the Holy Bible

Versions

KNV   ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.
ERVKN   ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.
IRVKN   ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.