Bible Language

Exodus 27:19 (LITV) Literal Translation of the Holy Bible

Versions

KNV   ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
ERVKN   ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು.
IRVKN   ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು. PS