Bible Language

Exodus 27:20 (LITV) Literal Translation of the Holy Bible

Versions

KNV   ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್‌ ಮಕ್ಕಳಿಗೆ ಅಪ್ಪಣೆಕೊಡಬೇಕು.
ERVKN   “ಉತ್ತಮವಾದ ಆಲಿವ್‌ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಎಣ್ಣೆಯನ್ನು ಉಪಯೋಗಿಸು.
IRVKN   {ದೀಪಸ್ತಂಭದ ಎಣ್ಣೆ} (ಯಾಜ 24:1-4) PS ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.