Bible Language

Exodus 27:5 (LITV) Literal Translation of the Holy Bible

Versions

KNV   ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು.
ERVKN   ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು.
IRVKN   ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.