Bible Language

Exodus 28:11 (LITV) Literal Translation of the Holy Bible

Versions

KNV   ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಎರಡು ಕಲ್ಲುಗಳನ್ನು ಇಸ್ರಾಯೇಲ್‌ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
ERVKN   ಕಲ್ಲುಗಳ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದಣದಲ್ಲಿ ರತ್ನಗಳನ್ನಿಡು.
IRVKN   ಮುದ್ರೆಗಳನ್ನು ಕೆತ್ತುವ ಹಾಗೆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಮುದ್ರೆಗಳ ಮೇಲೆ ಇರಿಸಬೇಕು.