Bible Language

Exodus 29:42 (LITV) Literal Translation of the Holy Bible

Versions

KNV   ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
ERVKN   “ನೀನು ಪ್ರತಿದಿನ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.
IRVKN   ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.