Bible Language

Exodus 33:2 (LITV) Literal Translation of the Holy Bible

Versions

KNV   ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
ERVKN   ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.
IRVKN   ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.