Bible Language

Exodus 37:25 (LITV) Literal Translation of the Holy Bible

Versions

KNV   ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
ERVKN   ಅವನು ಧೂಪವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಧೂಪವೇದಿಕೆಯು ಚೌಕವಾಗಿತ್ತು. ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಎರಡು ಮೊಳ ಎತ್ತರ ಇತ್ತು. ಧೂಪವೇದಿಕೆಯಲ್ಲಿ ನಾಲ್ಕು ಕೊಂಬುಗಳಿದ್ದವು. ಪ್ರತಿ ಮೂಲೆಯಲ್ಲಿಯೂ ಒಂದೊಂದು ಕೊಂಬುಗಳಿದ್ದವು. ಕೊಂಬುಗಳು ಒಟ್ಟಾಗಿ ಧೂಪವೇದಿಕೆಗೆ ಜೋಡಿಸಲ್ಪಟ್ಟು ಅವಿಭಾಜ್ಯವಾಗಿತ್ತು.
IRVKN   {ಧೂಪವೇದಿಯನ್ನು ಮಾಡಿದ್ದು} (ವಿಮೋ 30:1-5) PS ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.