Bible Language

Exodus 37:29 (LITV) Literal Translation of the Holy Bible

Versions

KNV   ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
ERVKN   ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ವಸ್ತುಗಳನ್ನು ಮಾಡಲಾಯಿತು.
IRVKN   {ಅಭಿಷೇಕ ತೈಲವನ್ನು ಧೂಪದ್ರವ್ಯವನ್ನು ಮಾಡಿದ್ದು} (ವಿಮೋ 30:22-38) PS ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು. PE