Bible Language

Exodus 38:15 (LITV) Literal Translation of the Holy Bible

Versions

KNV   ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
ERVKN   ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು.
IRVKN   NIL