Bible Language

Exodus 39:29 (LITV) Literal Translation of the Holy Bible

Versions

KNV   ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
ERVKN   ಬಳಿಕ ಅವರು ಶ್ರೇಷ್ಠವಾದ ನಾರುಬಟ್ಟೆಯಿಂದಲೂ ಮತ್ತು ನೀಲಿ, ನೇರಳೆ, ಕೆಂಪುದಾರಗಳಿಂದಲೂ ನಡುಕಟ್ಟನ್ನು ಮಾಡಿದರು. ಬಟ್ಟೆಗೆ ಕಸೂತಿ ಹಾಕಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ವಸ್ತುಗಳನ್ನು ಮಾಡಲಾಯಿತು.
IRVKN   ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. PEPS