Bible Language

Exodus 5:17 (LITV) Literal Translation of the Holy Bible

Versions

KNV   ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
ERVKN   ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದುದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟು ಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.
IRVKN   ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.