Bible Language

Ezekiel 11:10 (LITV) Literal Translation of the Holy Bible

Versions

KNV   ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
ERVKN   ನೀವು ಕತ್ತಿಯಿಂದಲೇ ಸಾಯುವಿರಿ. ನಾನು ನಿಮ್ಮನುಐ ಇಸ್ರೇಲಿನಲ್ಲಿಯೇ ದಂಡಿಸುವೆನು. ನಾನೇ ಯೆಹೋವನೆಂಘುದು ಆಗ ನಿಮಗೆ ತಿಳಿಯುವುದು.
IRVKN   ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.