Bible Language

Ezekiel 11:7 (LITV) Literal Translation of the Holy Bible

Versions

KNV   ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
ERVKN   ಈಗ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ‘ಆ ಹೆಣಗಳು ಮಾಂಸದಂತಿವೆ. ನಗರವು ಮಡಕೆಯಂತಿದೆ. ಆದರೆ ನಾನು ನಿಮ್ಮನುಐ ಸುರಕ್ಷಿತವಾದ ಮಡಕೆಯಿಂದ ತೆಗೆದು ಬಿಡುವೆನು.
IRVKN   “ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.