Bible Language

Ezekiel 12:25 (LITV) Literal Translation of the Holy Bible

Versions

KNV   ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟ ಘಂದದ್ದನುಐ ನಾನು ಹೇಳುವೆನು ಮತ್ತು ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಙೇಕಾಗದು. ಸಂಕಟಗಳು ಙೇಗನೇ ಘರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಘರುವವು. ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ವಿಷಯವು ಸಂಭವಿಸುವಂತೆ ಮಾಡುವೆನು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು.
IRVKN   ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’ ” ಇದು ಕರ್ತನಾದ ಯೆಹೋವನ ವಾಕ್ಯ. PEPS